ಪ್ರವಾಸಕ್ಕೆಂದು ಕೇರಳಕ್ಕೆ ಹೋಗಿದ್ದ ದೆಹಲಿ ಮೂಲದ ವಿದ್ಯಾರ್ಥಿಗಳು ಪೆರಿಯಾರ್ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.