ಕ್ರೀಡೆಫುಟ್ ಬಾಲ್ ದಂತಕತೆ 'ಪೆಲೆ' ಇನ್ನಿಲ್ಲ: ಕ್ಯಾನ್ಸರ್ಗೆ ಬಲಿಯಾದ ಬ್ರೆಜಿಲ್ ದೈತ್ಯ
ಫುಟ್ಬಾಲ್ ದಂತಕಥೆ ಬ್ರೆಝಿಲಿಯನ್ ಖ್ಯಾತ ಮಾಜಿ ಫುಟ್ಬಾಲ್ ಆಟಗಾರ ಪೆಲೆ ತಮ್ಮ 82 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.