ರಾಜ್ಯಪೇ ಚಲುವರಾಯಸ್ವಾಮಿ ಪೋಸ್ಟರ್ ವಿವಾದ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ
ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ವಿರುದ್ಧ ‘ಪೇ ಚಲುವರಾಯಸ್ವಾಮಿ‘ ಪೋಸ್ಟರ್ ಅಭಿಯಾನ ನಡೆಸಲಾಗಿದೆ ಎಂಬ ಆರೋಪದಡಿ ಮಂಡ್ಯದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.