ರಾಜ್ಯರಾಮ ಮಂದಿರ ಉದ್ಘಾಟನೆಗೆ ಮುನ್ನ 'ರಥ ಯಾತ್ರೆ' ಕೈಗೊಳ್ಳಬೇಕು: ಉಡುಪಿ ಪೇಜಾವರ ಮಠಾಧೀಶ ಒತ್ತಾಯ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಿಂದ ಕಾಶ್ಮೀರದವರೆಗೆ ‘ರಥಯಾತ್ರೆ’ ನಡೆಸಬೇಕೆಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ಹಾಗೂ ರಾಮಜನ್ಮಭೂಮಿ ಟ್ರಸ್ಟ್ನ ಸದಸ್ಯ ಸ್ವಾಮಿ ವಿಶ್ವಪ್ರಸನ್ನ ತೀರ್ಥರು ಪ್ರಸ್ತಾವನೆ ಮುಂದಿಟ್ಟಿದ್ದಾರೆ.