ರಾಜ್ಯಬೆಂಗಳೂರು: ಮನೆ ಬಿಟ್ಟು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ; ಪೊಲೀಸ್ ಕಾನ್ ಸ್ಟೇಬಲ್ ಬಂಧನ
ತನ್ನ ಮನೆಯಿಂದ ವಿಜಯನಗರಕ್ಕೆ ಹೋಗಿದ್ದ ಬಾಲಕಿ, ಉದ್ಯಾನ ಬಳಿಯ ರಸ್ತೆಯಲ್ಲಿ ಓಡಾಡುತ್ತಿದ್ದಳು. ಮಫ್ತಿಯಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್ಟೆಬಲ್ ಬಾಲಕಿಯನ್ನು ಮಾತನಾಡಿಸಿ ಸಹಾಯ ಮಾಡುವುದಾಗಿ ಹೇಳಿ ಬೈಕ್ನಲ್ಲಿ ಹತ್ತಿಸಿಕೊಂಡು ಅಲ್ಲಿಂದ ಹೊರಟಿದ್ದ.’