ದೇಶಭಾರಿ ಅಗ್ನಿ ಅವಘಡ: ಹುಟ್ಟುಹಬ್ಬಕ್ಕೆಂದು ಬೆಂಗಳೂರಿನಿಂದ ಆಂಧ್ರ ಪ್ರದೇಶಕ್ಕೆ ತೆರಳಿದ್ದ ಟೆಕ್ಕಿ ಸೇರಿ ಮೂವರು ಸಾವು
ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ಪೇಪರ್ ಪ್ಲೇಟ್ ಕಾರ್ಖಾನೆಯ ತಯಾರಿಕಾ ಘಟಕದಲ್ಲಿ ಬುಧವಾರ ನಸುಕಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯ ಉತ್ಪಾದನಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ.