ಪೇಪರ್ ಮಿಲ್

ಉತ್ತರ ಪ್ರದೇಶ: ಪೇಪರ್ ಮಿಲ್'ನಲ್ಲಿ ಬಾಯ್ಲರ್ ಸ್ಫೋಟ, ಮೂವರು ಕಾರ್ಮಿಕರ ಸಾವು
ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಬೆಳಿಗ್ಗೆ 6 ಗಂಟೆಗೆ ದುರ್ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ ಬಾಯ್ಲರ್ ಸ್ಫೋಟಗೊಂಡ ಕಾರಣ ಮೂವರು ಕಾರ್ಮಿಕರು 50 ಅಡಿ ಮೇಲೆ ಹಾರಿ, ಕೆಳಗೆ ಬಿದ್ದಿದ್ದಾರೆಂದು ತಿಳಿದುಬಂದಿದೆ.

ಅಸ್ಸಾಂನಲ್ಲಿ ಕಾಗದ ಕಾರ್ಖಾನೆಗಳು ಬಂದ್: ಸಾವಿನ ಸಂಖ್ಯೆ 67 ಕ್ಕೆ ಏರಿಕೆ
ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಪೇಪರ್ ಕಾರ್ಪೊರೇಶನ್ ಲಿಮಿಟೆಡ್ನ ಕ್ಯಾಚರ್ ಪೇಪರ್ ಮಿಲ್ಸ್ ನ ಮತ್ತೊಬ್ಬ ಉದ್ಯೋಗಿ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಶನಿವಾರ ಮೃತಪಡುವುದರೊಂದಿಗೆ ಕಚಾರ್ ಮತ್ತು ನಾಗಾನ್ ಕಾಗದ ಕಾರ್ಖಾನೆ ನೌಕರರ ಸಾವಿನ ಸಂಖ್ಯೆ 67ಕ್ಕೇರಿದೆ.

