ದೇಶ'ಪ್ರಧಾನಿ, ಗೃಹ ಸಚಿವರಿಗೆ ಮತ್ತೆ ವಿದ್ಯಾರ್ಥಿಗಳೇ ಪಾಠ ಕಲಿಸುತ್ತಾರೆ'; ರಾಜ್ಯಸಭೆಯಲ್ಲಿ Mallikarjun Kharge ವಾಗ್ದಾಳಿ
ಪ್ರಶ್ನೆಪತ್ರಿಕೆ ಸೋರಿಕೆಯಿಂದ ಎಷ್ಟು ಅಮಾಯಕ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ, ಎಷ್ಟು ಮಂದಿ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಎಷ್ಟು ಮಹಿಳೆಯರು ಮತ್ತು ಮಕ್ಕಳು ಸಂಕಷ್ಟ ಎದುರಿಸಿದ್ದಾರೆ ಎಂಬುದನ್ನು ಸರ್ಕಾರ ಅರಿಯಬೇಕು.