ಭ್ರಷ್ಟಾಚಾರ ನಿಗ್ರಹ ದಳದ ವಿಲೀನದ ನಂತರ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಬಲ ಹೆಚ್ಚಾಗಿದೆ ಎಂದು ನ್ಯಾಯಮೂರ್ತಿ ಪಾಟೀಲ್ ಹೇಳಿದ್ದಾರೆ.