ದೇಶಸಂಸತ್ತಿನಲ್ಲಿ ರಫೇಲ್ ಗದ್ದಲ: ಚರ್ಚೆ ವೇಳೆ ಕಾಂಗ್ರೆಸ್ ಸಂಸದ 'ಪೇಪರ್ ವಿಮಾನ' ಎಸೆದಿದ್ದೇಕೆ?
ಸಂಸತ್ತಿನಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಸದರೊಬ್ಬರು ಪೇಪರ್ ವಿಮಾನಗಳನ್ನು ಎಸೆದು ಕುಚೇಷ್ಟೆ ಪ್ರದರ್ಶಿಸಿದ್ದಾರೆ...