ದೇಶರಾಹುಲ್ ಗಾಂಧಿಯನ್ನು 'ಪೇಪರ್ ಟೈಗರ್' ಎಂದು ಕರೆದ ಬಿಆರ್ಎಸ್ ಎಂಎಲ್ಸಿ ಕೆ ಕವಿತಾ
ರಾಹುಲ್ ಗಾಂಧಿಯನ್ನು 'ಪೇಪರ್ ಟೈಗರ್' ಮತ್ತು ಸ್ಥಳೀಯ ರಾಜಕೀಯವನ್ನು ಅರ್ಥಮಾಡಿಕೊಳ್ಳದ ವ್ಯಕ್ತಿ ಎಂದಿರುವ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂಎಲ್ಸಿ ಮತ್ತು ಮುಖ್ಯಮಂತ್ರಿ ಕೆಸಿಆರ್ ಅವರ ಪುತ್ರಿ ಕೆ. ಕವಿತಾ ಶನಿವಾರ ತಮ್ಮ ದಾಳಿಯನ್ನು ಮುಂದುವರೆಸಿದ್ದಾರೆ.