ರಾಜ್ಯಪೇಸಿಎಂ ಪ್ರಕರಣ: ಇಬ್ಬರು ಕಾಂಗ್ರೆಸ್ ಮುಖಂಡರ ವಿರುದ್ಧದ ಎಫ್ಐಆರ್ ವಜಾಗೊಳಿಸಿದ ಹೈಕೋರ್ಟ್
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕಾಂಗ್ರೆಸ್ ಪಕ್ಷದ ಪೇಸಿಎಂ ಅಭಿಯಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಮಾತ್ರವಲ್ಲದೇ ತನಿಖಾ ಪ್ರಕ್ರಿಯೆಗೂ ತಡೆ ನೀಡಿದೆ.