ಪೇಸಿಎಂ ಪೋಸ್ಟರ್ ವಿವಾದ ರಾಜ್ಯ ರಾಜಕೀಯದಲ್ಲಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಗ್ದಾಳಿಗಳು ನಡೆಯುತ್ತಿವೆ.