ವಿದೇಶಮುಂಬೈ ದಾಳಿಕೋರರು ಪಾಕ್ನಲ್ಲಿ ಓಡಾಡಿಕೊಂಡಿದ್ದಾರೆ ಎಂದಿದ್ದ ಜಾವೇದ್ ಅಖ್ತರ್ ವಿರುದ್ಧ ಪಾಕಿಸ್ತಾನದಲ್ಲಿ ಟೀಕೆ
'ಮುಂಬೈ ಮೇಲೆ ದಾಳಿ ನಡೆಸಿದವರು (26/11) ಪಾಕಿಸ್ತಾನದಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದಾರೆ’ ಎಂಬ ಕವಿ, ಗೀತರಚನೆಕಾರ ಜಾವೆದ್ ಅಖ್ತರ್ ನೀಡಿದ ಹೇಳಿಕೆಯು ಟ್ವಿಟರ್ನಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅಸಂಖ್ಯಾತ ಪಾಕಿಸ್ತಾನಿ ಸೆಲೆಬ್ರಿಟಿಗಳು ಅವರ ಹೇಳಿಕೆಯನ್ನು ಖಂಡಿಸಿ ಮಾತನಾಡಿದ್ದಾರೆ.