ಪೈಪ್ ಲೈನ್ ಕಾಮಗಾರಿ

ರಾಜಸ್ಥಾನ: ಪೈಪ್ಲೈನ್ ಅಗೆಯುವ ವೇಳೆ ಮಣ್ಣು ಕುಸಿದು ನಾಲ್ವರು ಸಾವು, ಐವರು ಸಿಲುಕಿರುವ ಶಂಕೆ
ಜಂಗಿ ಕಾ ನಾಗ್ಲಾ ಗ್ರಾಮದ ಬಳಿ ಪೈಪ್ಲೈನ್ ಹಾಕಲು ಅಗೆದ 10 ಅಡಿ ಆಳದ ಕಂದಕವನ್ನು ಕೆಲವು ಕಾರ್ಮಿಕರು ತುಂಬುತ್ತಿದ್ದಾಗ ಮಣ್ಣು ಕುಸಿದಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಬಿಡಬ್ಲ್ಯೂಎಸ್ಎಸ್ ಬಿ ಪೈಪ್ ಲೈನ್ ಕಾಮಗಾರಿ: ಬನ್ನೇರುಘಟ್ಟ, ಹೊಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ
ಬೆಂಗಳೂರು ಜಲಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ನಡೆಸುತ್ತಿರುವ ಪೈಪ್ ಲೈನ್ ಕಾಮಗಾರಿಯಿಂದ ಬನ್ನೇರುಘಟ್ಟ ಹಾಗೂ ಹೊಸೂರು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆ ತೀವ್ರವಾಗಿದೆ.

