ಪೈಪ್‌ಲೈನ್

ಮಧುರೈ: 13 ಅಡಿ ಆಳದ ಗುಂಡಿಯೊಳಗೆ ಸಿಲುಕಿದ ಗುತ್ತಿಗೆ ಕಾರ್ಮಿಕ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ಕುಡಾಲ್ ನಗರದ ಬಳಿ ಪೈಪ್‌ಲೈನ್ ಲಿಂಕ್ ಮಾಡುವ ಕಾಮಗಾರಿಯಲ್ಲಿ ತೊಡಗಿದ್ದ 35 ವರ್ಷದ ಗುತ್ತಿಗೆ ಕಾರ್ಮಿಕರೊಬ್ಬರು ಪೈಪ್‌ಲೈನ್‌ನಿಂದ ನೀರು ಸೋರಿಕೆಯಾಗಿ, ಮರಳು ಗೋಡೆ ಕುಸಿದು ಹೊಂಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಆರಂಭಿಸಿದೆ.

ರಾಮನಗರ: ಪೈಪ್‌ಲೈನ್ ಒಳಗೆ ಸಿಲುಕಿಕೊಂಡ ರೈತ; ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ
ತನ್ನ ಜಮೀನಿಗೆ ನೀರಿನ ಪೈಪ್ ಸಂಪರ್ಕಿಸಲು ಪೈಪ್‌ಲೈನ್ ಪ್ರವೇಶಿಸಿದ ರೈತನೊಬ್ಬ, ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಆತನನ್ನು ರಕ್ಷಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಅದೇ ಪೈಪ್‌ಲೈನ್ ನಲ್ಲಿ ಸಿಲುಕಿದ್ದ ಘಟನೆ ರಾಮನಗರ ತಾಲ್ಲೂಕಿನ ಸಿಂಗ್ರಿಬೋವಿಡ್ಡೋಡಿ ಗ್ರಾಮದಲ್ಲಿ ನಡೆದಿದೆ.

ಚೀನಾ ಸೈನಿಕರಿಗೆ ಸೆಡ್ಡು: ಡೆಮ್ಚೋಕ್‌ನಲ್ಲಿ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಳಿಸಿದ ಭಾರತೀಯ ಸೇನೆ
ಲಡಾಕ್ ವಲಯದ ಸ್ಥಳೀಯ ಗ್ರಾಮಗಳಿಗೆ ನೀರಾವರಿ ಉದ್ದೇಶಕ್ಕಾಗಿ ಹಾಕಲಾಗುತ್ತಿದ್ದ ಪೈಪ್ ಲೈನ್ ಕಾಮಗಾರಿಯನ್ನು ಭಾರತೀಯ ಯೋಧರು ಪೂರ್ಣಗೊಳಿಸಿ...

