ಪೈಲಟ್ ಸಾವು

ಬೀಜಿಂಗ್: 108 ಅಂತಸ್ತಿನ ಗಗನ ಚುಂಬಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಲಘು ವಿಮಾನ, ಪೈಲಟ್ ಸಾವು,13 ಮಂದಿಗೆ ಗಾಯ! Video
ಸದಾ ವ್ಯಾಪಾರ ಚಟುವಟಿಕೆಗಳಿಂದ ಗಿಜಿ ಗುಡುವ ಚಾಯಾಂಗ್ ಜಿಲ್ಲೆಯ ಪೂರ್ವ ಮೂರನೇ ರಿಂಗ್ ರಸ್ತೆಯ ಬಳಿಯ ಗಗನಚುಂಬಿ ಕಟ್ಟಡಕ್ಕೆ ಶುಕ್ರವಾರ ಸಂಜೆ 5:55 ಕ್ಕೆ ಎರಡು ಆಸನಗಳ ಲಘು ಕ್ರೀಡಾ ವಿಮಾನ ಡಿಕ್ಕಿ ಹೊಡೆದು ಸಾವುನೋವುಗಳಿಗೆ ಕಾರಣವಾಯಿತು.

ಹೃದಯ ವಿದ್ರಾವಕ ಘಟನೆ: ಹನಿಮೂನ್‌ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ಪತನ; ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿ ಮಡಿಲಲ್ಲೇ ಪ್ರಾಣಬಿಟ್ಟ ಪೈಲಟ್!
ಡೆಲ್ಟಾ ಏರ್ ಲೈನ್ಸ್ ಪೈಲಟ್ ಆಗಿ ಕೆಲಸ ಮಾಡುತ್ತಿದ್ದ ಕೇರಳದ ಮೂಲದ 26 ವರ್ಷದ ಡೇವ್ ಫಿಜಿ ಅವರು, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ತನ್ನ ಪತ್ನಿಯೊಂದಿಗೆ ಹನಿಮೂನ್‌ಗೆ ತೆರಳುತ್ತಿದ್ದರು.

ಚಾರ್ಟರ್ ವಿಮಾನ ಪತನ: ಇಬ್ಬರು ಪೈಲಟ್ ಗಳು ಸಾವು; 100 ಅಡಿ ಆಳದಲ್ಲಿ ಅವಶೇಷಗಳು ಪತ್ತೆ!
ಮಧ್ಯಪ್ರದೇಶದ ಬಾಲಘಾಟ್‌ನಲ್ಲಿ ಚಾರ್ಟರ್ ವಿಮಾನವೊಂದು ಪತನಗೊಂಡಿದ್ದು ವಿಮಾನದ ಪೈಲಟ್ ಮತ್ತು ಟ್ರೈನಿ ಪೈಲಟ್ ಇಬ್ಬರೂ ಮೃತಪಟ್ಟಿದ್ದಾರೆ. ಬಂಡೆಗಳ ನಡುವೆ ಒಬ್ಬರು ದೇಹ ಉರಿಯುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಮಧ್ಯಪ್ರದೇಶದ ರೇವಾದಲ್ಲಿ ದುರ್ಘಟನೆ: ತರಬೇತಿ ವಿಮಾನ ಪತನ; ಪೈಲಟ್ ಸಾವು
ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನವೊಂದು ಪತನಗೊಂಡು, ಅದರಲ್ಲಿದ್ದ ಪೈಲಟ್ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ರೇವಾದಲ್ಲಿ ಅವಘಡ ಸಂಭವಿಸಿದೆ.

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ, ಪೈಲಟ್ ದುರ್ಮರಣ
ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಕ್ಕೀಡಾಗಿ ಓರ್ವ ಪೈಲಟ್ ದುರ್ಮರಣ ಹೊಂದಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ಇಂದು ನಡೆದಿದೆ.

ತೆಲಂಗಾಣದಲ್ಲಿ ಯುದ್ಧ ವಿಮಾನ ಪತನ: ತರಬೇತಿಯಲ್ಲಿದ್ದ ಇಬ್ಬರು ಪೈಲಟ್‌ಗಳು ಸಾವು
ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಸುಲ್ತಾನ್ ಪುರ ಗ್ರಾಮದಲ್ಲಿ ಭಾನುವಾರ ಹತ್ತಿಯ ಹೊಲದಲ್ಲಿ ಸೆಸ್ನಾ ವಿಮಾನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಇಬ್ಬರು ತರಬೇತಿ ಪೈಲಟ್;ಗಳು ಸಾವನ್ನಪ್ಪಿದ್ದಾರೆ.

ಗುಜರಾತ್; ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಭಾರತೀಯ ವಾಯುಪಡೆಗೆ ಸೇರಿದ ಯುದ್ಧ ವಿಮಾನವೊಂದು ಗುಜರಾತ್'ನ ಕಚ್'ನಲ್ಲಿ ಪತನಗೊಂಡಿದ್ದು, ಘಟನೆಯಲ್ಲಿ ಹೆಲಿಕ್ಯಾಪ್ಟರ್ ಪೈಲಟ್ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ...

