ದೇಶನಾಸಿಕ್ ಬಳಿ ಸುಖೋಯ್ ವಿಮಾನ ಅಪಘಾತ : ಪೈಲಟ್ ಗಳು ಸುರಕ್ಷಿತ
ಮಹಾರಾಷ್ಟ್ರದ ನಾಸಿಕ್ ಬಳಿ ಇಂದು ಬೆಳಿಗ್ಗೆ ಸುಖೋಯ್ ವಿಮಾನ ಅಪಘಾತಕ್ಕೀಡಾಗಿದೆ. ಆದರೆ, ಯಾವುದೇ ಪ್ರಾಣಪಾಯವಾಗಿಲ್ಲ. ವಿಮಾನ ಭೂಮಿಗೆ ಸ್ಪರ್ಶಿಸುವ ಮುನ್ನವೇ ಇಬ್ಬರು ಪೈಲಟ್ ಗಳು ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.