ಪೊಂಗಲ್

ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮಾಚರಣೆ: ಮೈ ಜುಮ್ಮೆನ್ನುವ 'ಜಲ್ಲಿಕಟ್ಟು' ರೋಚಕ ಫೋಟೋಗಳು!
ತಮಿಳನಾಡಿನ ಜನತೆಯ ಪಾಲಿಗೆ 'ಜಲ್ಲಿಕಟ್ಟು' ಬರಿ ಕ್ರೀಡೆಯಷ್ಟೇ ಅಲ್ಲ, ಪೊಂಗಲ್ ಹಬ್ಬದ ಸಾಂಸ್ಕೃತಿಕ ಆಚರಣೆ ಕೂಡಾ ಆಗಿದೆ. ಜಲ್ಲಿಕಟ್ಟು ಕ್ರೀಡೆಯಲ್ಲಿ ಜನರ ಗುಂಪಿಗೆ ಗೂಳಿಯನ್ನು ಹಗ್ಗವಿಲ್ಲದೆ ಬಿಡಲಾಗುತ್ತದೆ. ಈ ವೇಳೆ ಜನರ ಹರ್ಷೋದ್ಗಾರ, ಕೇಕೆ ಮುಗಿಲು ಮುಟ್ಟುತ್ತದೆ.

ಚೆನ್ನೈ: ಆ್ಯಪಲ್ ಆಯ್ತು ಈಗ ಇಡ್ಲಿ ತಿಂದ ವ್ಯಕ್ತಿ ಸಾವು!
ಇಡ್ಲಿ ತಿನ್ನುವ ಸ್ಪರ್ಧೆ ವೇಳೆ ತಿಂದ ಇಡ್ಲಿ ಗಂಟಲ್ಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಪುದುಕೋಟೈನಲ್ಲಿ ಗುರುವಾರ ನಡೆದಿದೆ.

ಮಕರ ಸಂಕ್ರಾಂತಿ ಸಂಭ್ರಮ, ದೇಶದ ಜನತೆಗೆ ಶುಭಾಶಯ ಹೇಳಿದ ಮೋದಿ
ಮಕರ ಸಂಕ್ರಾಂತಿ, ಪೊಂಗಲ್, ಉತ್ತರಾಯಣ ಹಬ್ಬದ ಸಂಭ್ರಮದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ತಮಿಳುನಾಡು: ಪೊಂಗಲ್ ಗೆ ಮಧುರೈಯಲ್ಲಿ ಜಲ್ಲಿಕಟ್ಟು ಕ್ರೀಡೆ ಆರಂಭ
ಸಂಕ್ರಾಂತಿ ಕಾಲದಲ್ಲಿ ತಮಿಳು ನಾಡಿನ ಖ್ಯಾತ ಗೂಳಿಯ ಜಲ್ಲಿಕಟ್ಟು ಮೂರು ದಿನಗಳ ...

ಜಲ್ಲಿಕಟ್ಟು: ಸುಗ್ರೀವಾಜ್ಞೆ ಹೊರತಾಗಿಯೂ ಶಾಶ್ವತ ಕ್ರಮಕ್ಕೆ ಆಗ್ರಹ; ಮರೀನಾ ಬೀಚ್ ನಲ್ಲಿ ಮುಂದುವರೆದ ಪ್ರತಿಭಟನೆ
ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ಕಳೆದೊಂದು ವಾರದಿಂದ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವರೆದಿದ್ದು, ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಹೊರತಾಗಿಯೂ ಪ್ರತಿಭಟನಾಕಾರರು ಶಾಶ್ವತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಜಲ್ಲಿಕಟ್ಟು ರಕ್ಷಣೆಗೆ ತಮಿಳುನಾಡು ಸರ್ಕಾರದಿಂದ ಸುಗ್ರೀವಾಜ್ಞೆ: ಸಿಎಂ ಒ ಪನ್ನೀರ್ ಸೆಲ್ವಂ
ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವಂತೆಯೇ ತಮಿಳುನಾಡು ಸರ್ಕಾರ ಪ್ರತಿಭಟನಾಕಾರರಿಗೆ ಸಿಹಿ ಸುದ್ದಿ ನೀಡಲು ತಯಾರಿ ನಡೆಸಿದೆ.

ತಾರಕಕ್ಕೇರಿದ ಜಲ್ಲಿಕಟ್ಟು ವಿವಾದ; ಇಂದು ತಮಿಳುನಾಡು ಬಂದ್!
ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲೆ ಹೇರಲಾಗಿರುವ ನಿರ್ಭಂಧವನ್ನು ತೆರವುಗೊಳಿಸುವಂತೆ ಕಳೆದ 3 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ತಮಿಳುಪರ ಸಂಘಟನೆಗಳು ತಮಿಳುನಾಡು ಬಂದ್ ಗೆ ಕರೆ ನೀಡಿವೆ.

ಮರೀನಾ ಬೀಚ್ ನಲ್ಲಿ 3ನೇ ದಿನಕ್ಕೆ ಕಾಲಿಟ್ಟ ಜಲ್ಲಿಕಟ್ಟು ಪ್ರತಿಭಟನೆ!
ಜಲ್ಲಿಕಟ್ಟು ಮೇಲೆ ಹೇರಲಾಗಿರುವ ನಿರ್ಭಂಧವನ್ನು ತೆರವುಗೊಳಿಸುವಂತೆ ಕಳೆದ2 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಚೆನ್ನೈನ ಮರೀನಾ ಬೀಚ್ ಪ್ರತಿಭಟನೆಯ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ.

ಜಲ್ಲಿಕಟ್ಟು ನಿಷೇಧ ತೀರ್ಪು ವಿರೋಧಿಸಿ ಚೆನ್ನೈ ಮರೀನಾ ಬೀಚ್ ನಲ್ಲಿ ಬೃಹತ್ ಪ್ರತಿಭಟನೆ
ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು,...

