ದೇಶ6 ಕೋಟಿ ರೂ. ನುಂಗಿ 600 ಜನರಿಗೆ ಪಂಗನಾಮ ಹಾಕಿದ್ದ ವ್ಯಕ್ತಿಯನ್ನು ಬಂಧಿಸಿದ ದೆಹಲಿ ಪೊಲೀಸರು
ಪೊಂಜಿ ಯೋಜನೆಯಲ್ಲಿ (ವಂಚನೆಯ ಹೂಡಿಕೆ) ಸುಮಾರು 6 ಕೋಟಿ ರೂಪಾಯಿ ಹೂಡಿಕೆ ಮಾಡಿದ 600ಕ್ಕೂ ಹೆಚ್ಚು ಜನರನ್ನು ವಂಚಿಸಿದ ಆರೋಪದ ಮೇಲೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ವ್ಯಕ್ತಿಯೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.