ಪೊಕ್ಸೋ ಕೇಸ್

ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ: ಚಿತ್ರದುರ್ಗ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಪ್ರಕರಣ ದಾಖಲಾಗುತ್ತಿದ್ದಂತೆ ಚಳ್ಳಕೆರೆ ತಾಲ್ಲೂಕಿನ ಬಂಗಾರದೇವರಹಟ್ಟಿ ಸರ್ಕಾರಿ ಶಾಲೆಯ ಗಣಿತ ಶಿಕ್ಷಕ ಎಚ್.ಒ. ರಾಜಣ್ಣ ಪರಾರಿಯಾಗಿದ್ದಾನೆ.

ತುಮಕೂರು: ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಕಿರುಕುಳ; ಗಣಿತ ಶಿಕ್ಷಕನ ಮೇಲೆ ಪೋಕ್ಸೊ ಪ್ರಕರಣ
ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಪೂರ್ಣ ಮಾಡದಿದ್ದರೆ ಕಿರುಕುಳ ಕೊಡುತ್ತಿದ್ದ ಗಣಿತ ಶಿಕ್ಷಕನ ಮೇಲೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

