ರಾಜ್ಯಬೆಂಗಳೂರು: ಹೆಚ್ಚುತ್ತಿರುವ ಭೂಗತ ಲೋಕದ ಅಪರಾಧ ಪ್ರಕರಣಗಳಿಂದ ಪೊಲೀಸರಿಗೆ ಆತಂಕ
ರಾಜ್ಯದಲ್ಲಿ ಭೂಗತ ಲೋಕದ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕ ಪೊಲೀಸರಲ್ಲಿ ಆತಂಕ ಮನೆ ಮಾಡಿದೆ. ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಡಾನ್ ರವಿ ಪೂಜಾರಿ ಸಹಚರರ ಕೈವಾಡವಿರುವುದು ಆತಂಕಕ್ಕೆ ಕಾರಣವಾಗಿದೆ.