ದೇಶಮುಂಬೈ ಪೊಲೀಸ್ ಕಲ್ಯಾಣ ನಿಧಿಗೆ ವಿರಾಟ್, ಅನುಷ್ಕಾ ತಲಾ 5 ಲಕ್ಷ ರೂ. ದೇಣಿಗೆ
ಕೊರೋನಾವೈರಸ್ ಲಾಕ್ ಡೌನ್ ಮಧ್ಯೆ ಪೊಲೀಸರ ಕಲ್ಯಾಣ ನಿಧಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ತಲಾ 5 ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದಾರೆ ಎಂದು ಮುಂಬೈ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.