ದೇಶಜಾರ್ಖಂಡ್ ವಿಧಾನಸಭೆ 2ನೇ ಹಂತದ ಮತದಾನ: ಓರ್ವನಿಗೆ ಗಾಯ, ಬೆಳಗ್ಗೆ 9ರವರೆಗೆ ಶೇ.12.35 ಮತದಾನ
ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ ಮತದಾನ ಶನಿವಾರ ಪ್ರಗತಿಯಲ್ಲಿದ್ದು ಗುಮ್ಲಾದ ಸಿಸೈ ಕ್ಷೇತ್ರದಲ್ಲಿ ಭದ್ರತಾ ಪಡೆಯಿಂದ ಶಸ್ತಾಸ್ತ್ರಗಳನ್ನು ಕಸಿಯಲು ಯತ್ನಿಸುತ್ತಿದ್ದ ವೇಳೆ ಗುಂಡು ಹಾರಿಸಿದ್ದರಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.