ಪೊಲೀಸರ ಘರ್ಷಣೆ

ಪಶ್ಚಿಮ ಬಂಗಾಳ: ವಕ್ಫ್ ಕಾಯ್ದೆ ವಿರೋಧಿಸಿ ಪ್ರತಿಭಟನೆ; ಪೊಲೀಸರೊಂದಿಗೆ ISF ಬೆಂಬಲಿಗರ ಘರ್ಷಣೆ; ಹಲವರಿಗೆ ಗಾಯ, ವಾಹನಗಳಿಗೆ ಬೆಂಕಿ!
ಪಕ್ಷದ ನಾಯಕ ಮತ್ತು ಭಂಗಾರ್ ಶಾಸಕ ನೌಶಾದ್ ಸಿದ್ದಿಕ್ ಮಾತನಾಡುತ್ತಿದ್ದ ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಲು ಮಧ್ಯ ಕೋಲ್ಕತ್ತಾದ ರಾಮ್‌ಲೀಲಾ ಮೈದಾನಕ್ಕೆ ತೆರಳುತ್ತಿದ್ದ ಐಎಸ್‌ಎಫ್ ಬೆಂಬಲಿಗರನ್ನು ಪೊಲೀಸರು ತಡೆದಿದ್ದರಿಂದ ಘರ್ಷಣೆ ಭುಗಿಲೆದ್ದಿದೆ.

ಜಾರ್ಖಂಡ್: ಬುಡಕಟ್ಟು ವಿದ್ಯಾರ್ಥಿಗಳೊಂದಿಗೆ ಘರ್ಷಣೆ, 6 ಪೊಲೀಸರು ಸೇರಿದಂತೆ 15 ಮಂದಿಗೆ ಗಾಯ
ಕಾಲೇಜು ಆವರಣದಲ್ಲಿರುವ ಬುಡಕಟ್ಟು ಹಾಸ್ಟೆಲ್‌ನ ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್‌ಗೆ ಪೊಲೀಸರ ಪ್ರವೇಶವನ್ನು ವಿರೋಧಿಸಿತು. ಇದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆಗೆ ಕಾರಣವಾಯಿತು

