ಪೊಲೀಸರ ತನಿಖೆ

Goa nightclub fire: ದುರಂತ ನಡೆದ ಕೆಲವೇ ಹೊತ್ತಿನಲ್ಲಿ ಮಾಲೀಕ ಸೌರಭ್, ಗೌರವ್ ಲುತ್ರಾ ಥೈಲ್ಯಾಂಡ್ ಗೆ ಪಲಾಯನ!
ಗೋವಾ ಪೊಲೀಸರ ಪ್ರಕಾರ, ಡಿಸೆಂಬರ್ 7 ರಂದು ಬೆಳಗ್ಗೆ 5.30 ಕ್ಕೆ ಇಂಡಿಗೋ ವಿಮಾನ 6E 1073 ಮೂಲಕ ಫುಕೆಟ್ಗೆ ತೆರಳಿದ್ದಾರೆ.

ಹನಿಟ್ರ್ಯಾಪ್, ಸುಪಾರಿ ಡೀಲ್ ಪ್ರಕರಣಗಳ ತನಿಖೆ: ರಾಜಕೀಯ ಆಯಾಮದಲ್ಲಿ ರಹಸ್ಯ ಭೇದಿಸಲು ಪೊಲೀಸರ ಸಿದ್ಧತೆ
ರಾಜೇಂದ್ರ ಪ್ರಬಲ ರಾಜಕಾರಣಿಗಳ ಹೆಸರುಗಳನ್ನು ಉಲ್ಲೇಖಿಸದೆ, ದೂರು ನೀಡಿದ್ದಾರೆ. ಈ ರಹಸ್ಯವನ್ನು ಭೇದಿಸುವ ಜವಾಬ್ದಾರಿ ಪೊಲೀಸರ ಮೇಲಿದೆ.

ಬಾಗಲಕೋಟೆ: ಹೇರ್ ಡ್ರೈಯರ್ ಸ್ಫೋಟ, ಮಹಿಳೆಯ ಎರಡು ಕೈಗಳ ಬೆರಳು ಛಿದ್ರ!
ಮಹಿಳೆಯನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳ ಬಂಧನ; ಪ್ರಕರಣದ ತನಿಖೆ ಚುರುಕು!
ಭಾರತ-ಬಾಂಗ್ಲಾದೇಶದ ಉದ್ದಕ್ಕೂ ಬೇಲಿಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡದ ಕಾರಣ ಬಂಧಿತ ಬಾಂಗ್ಲಾದೇಶಿ ಪ್ರಜೆಗಳು ಈಶಾನ್ಯ ಪ್ರದೇಶದ ಏಜೆಂಟರ ಸಹಾಯದಿಂದ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅಧಿಕೃತ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.

