ಪೊಲೀಸರ ಮೇಲೆ ದಾಳಿ

Andhra Pradesh: ಪೊಲೀಸರ ಮೇಲೆ ಸಚಿವನ ಸಹೋದರನಿಂದ ಹಲ್ಲೆ, Video Viral
ಕರ್ನೂಲು ಜಿಲ್ಲೆಯ ಕೋಳಿಮಿಗುಂಡ್ಲಾದ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಮದನ್ ಭೂಪಾಲ್ ರೆಡ್ಡಿ ಕಾನ್‌ಸ್ಟೆಬಲ್ ಒಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಯಲ್ಲಾಪುರ: ಅಪಹರಣಕಾರರ ಬಂಧನ ವೇಳೆ ಪೊಲೀಸರ ಮೇಲೆ ದಾಳಿ; ದುಷ್ಕರ್ಮಿಗಳಿಗೆ ಗುಂಡೇಟು
ಇಂದು ಬೆಳಗಿನ ಜಾವ ಮುಂಡಗೋಡ ಮೂಲದ ಉದ್ಯಮಿಯೊಬ್ಬರ ಅಪಹರಣದಲ್ಲಿ ಭಾಗಿಯಾಗಿದ್ದ ಐದು ದುಷ್ಕರ್ಮಿಗಳ ಗುಂಪನ್ನು ಮುಂಡಗೋಡ ಪೊಲೀಸರು ಬೆನ್ನಟ್ಟಿದಾಗ ಈ ಘಟನೆ ಸಂಭವಿಸಿದೆ.

ಲಾಕ್ ಡೌನ್ ವೇಳೆ ಬೈಕ್ ತಡೆದಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದಾತನ ಕಾಲಿಗೆ ಗುಂಡೇಟು
ದೇಶಾದ್ಯಂತ ಲಾಕ್‌ಡೌನ್ ಸಂದರ್ಭದಲ್ಲಿ ಬುಧವಾರ ಪೊಲೀಸ್ ಪೇದೆಗೆ ಹಲ್ಲೆ ನಡೆಸಿ ಪೊಲೀಸ್ ವಶದಲ್ಲಿರುವ ಆರೋಪಿ ತಾಜುದ್ದೀನ್ ಎಂಬಾತನ ಕಾಲಿಗೆ ಪೊಲೀಸರು ಗುರುವಾರ ಬೆಳಗ್ಗೆ ಗುಂಡು ಹೊಡೆದಿದ್ದಾರೆ.

ದೆಹಲಿ: ಕುಡುಕರಿಂದ ಯುವತಿಗೆ ಲೈಂಗಿಕ ಕಿರುಕುಳ; ಪ್ರಶ್ನಿಸಿದ ಪೊಲೀಸರ ಮೇಲೂ ಹಲ್ಲೆ
ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ಡಿಸೆಂಬರ್ 31ರಂದು ಮಧ್ಯರಾತ್ರಿ ಯುವತಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ...

