ದೇಶಸರ್ಕಾರಿ ಕೆಲಸ, ಕುಟುಂಬದ ಆಸ್ತಿ ಮೇಲೆ ಕಣ್ಣು: ಹೆತ್ತ ತಾಯಿಯನ್ನೇ ಕೊಂದ ಕಾನೂನು ವಿದ್ಯಾರ್ಥಿನಿ ಈಗ ಪೊಲೀಸರ ವಶಕ್ಕೆ!
ಜುಲೈ 3 ರಂದು ಜೈಪುರದಲ್ಲಿ ನೀರಜ್ ಶರ್ಮಾ ಅವರಿಗೆ ಕಾರೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಅದನ್ನು ಮಾಡಿಸಿದ್ದು, ತಾನು ಹೆತ್ತು ಹೊತ್ತು ಸಾಕಿದ ಮಗಳೇ ಎಂಬುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.