ಪೊಲೀಸರ ಹಲ್ಲೆ

ವಕೀಲರ ಮೇಲೆ ಪ್ರಕರಣ: 6 ಪೊಲೀಸ್ ಅಧಿಕಾರಿಗಳ ಅಮಾನತು, ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ಆರಂಭಿಸಿದ ಹೈಕೋರ್ಟ್
ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ವೇಳೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಸಿಎಎ ಪ್ರತಿಭಟನೆ ವೇಳೆ ಪೊಲೀಸರು ಹಲ್ಲೆ ಮಾಡಿದ್ದಕ್ಕೆ ನನಗೆ ಯಾರೂ ಕ್ಷಮೆ ಕೇಳಿಲ್ಲ: ರಾಮಚಂದ್ರ ಗುಹಾ
ಕಳೆದ ಡಿಸೆಂಬರ್ ನಲ್ಲಿ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಹಲ್ಲೆ ನಡೆಸಿದ ಘಟನೆಗೆ ತಮ್ಮಲ್ಲಿ ಇದುವರೆಗೆ ಯಾರೂ ಕ್ಷಮೆ ಕೇಳಿಲ್ಲ ಎಂದು ಇತಿಹಾಸ ತಜ್ಞ ರಾಮಚಂದ್ರ ಗುಹಾ ತಿಳಿಸಿದ್ದಾರೆ.

