ಪೊಲೀಸರಿಂದ ವಿಚಾರಣೆ

ರೌಡಿಶೀಟರ್ ಕೊಲೆ ಪ್ರಕರಣ: 3 ಗಂಟೆಗಳಿಗೂ ಹೆಚ್ಚು ಕಾಲ ಶಾಸಕ ಬೈರತಿ ಬಸವರಾಜ್ ವಿಚಾರಣೆ
"ವಿಚಾರಣೆಗೆ ನನ್ನನ್ನು ಕರೆಯಲಾಗಿತ್ತು. ನಾನು ಸಹಕರಿಸಿದ್ದೇನೆ. ಪೊಲೀಸರು ಮತ್ತೆ ಕರೆಯುವುದಾಗಿ ಹೇಳಿದ್ದಾರೆ. ಕರೆ ಮಾಡಿದಾಗ ನಾನು ಮತ್ತೆ ಬಂದು ವಿಚಾರಣೆಗೆ ಸಹಕರಿಸುತ್ತೇನೆ" ಎಂದು ತಿಳಿಸಿದರು.

ಜನರಿಗೆ 'ಕೋವಿಡ್ ನೆರವು': ದೆಹಲಿ ಪೊಲೀಸರಿಂದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿಚಾರಣೆ
ಕೋವಿಡ್ ಸಮಯದಲ್ಲಿ ಜನರಿಗೆ ನೆರವು ನೀಡುವ ಮೂಲಕ ಗಮನ ಸೆಳೆದಿದ್ದ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರನ್ನು ಶುಕ್ರವಾರ ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದಿಲ್ಲ: ಆ್ಯಂಕರ್ ಅನುಶ್ರೀ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಶನಿವಾರ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದಿದ್ದಾರೆ.

