ರಾಜ್ಯಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್
"ಪೊಲೀಸ್ ಠಾಣೆಗೆ ನುಗ್ಗುತ್ತೇನೆ" ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಮಾಜಿ ಸಂಸದರಿಗೆ ಗೃಹ ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.