ರಾಜ್ಯಬೆಂಗಳೂರಿನ 20 ಪೊಲೀಸ್ ಠಾಣೆ ಸೀಲ್ ಡೌನ್: 400 ಪೊಲೀಸರಿಗೆ ಸೋಂಕು
ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಹಾಗೂ ಐಜಿಪಿ) ಪ್ರವೀಣ್ ಸೂದ್ ಅವರಿಗೆ ಬಳಿ ಮನವಿ ಮಾಡಿಕೊಂಡಿದ್ದಾರೆ.