ದೇಶರಾಜೌರಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಕಳ್ಳತನ: ಎಎಸ್ಐ ಸೇರಿದಂತೆ ಐವರು ಪೊಲೀಸರನ್ನು ಅಮಾನತು
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಕೆಲವು ವಶಪಡಿಸಿಕೊಂಡ ವಸ್ತುಗಳು ಮತ್ತು ಪ್ರಕರಣದ ಆಸ್ತಿ ಪತ್ರಗಳು ಕಳುವಾಗಿದ್ದರಿಂದ ಎಎಸ್ಐ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.