ರಾಜ್ಯಹಂಪಿ ಸ್ಮಾರಕದ ಮೇಲೆ ಹತ್ತಿ ಯುವಕನ ಡ್ಯಾನ್ಸ್; ಎಎಸ್ ಐ ನಿಯಮ ಉಲ್ಲಂಘನೆ; ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು
ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.