ಪೊಲೀಸರು ಸಾವು

ಜಾರ್ಖಂಡ್ನಲ್ಲಿ ಪೊಲೀಸರು-ಮಾವೋವಾದಿಗಳ ನಡುವೆ ಎನ್ಕೌಂಟರ್: ಇಬ್ಬರು ಪೊಲೀಸರು ಹುತಾತ್ಮ; ಒಬ್ಬರಿಗೆ ಗಂಭೀರ ಗಾಯ!
ಜಾರ್ಖಂಡ್ನ ಚತ್ರಾ ಜಿಲ್ಲೆಯ ಬೋರಿಯೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾವೋವಾದಿಗಳು ಜೊತೆಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಾಕ್ ಚೆಕ್ಪೋಸ್ಟ್ ಮೇಲೆ ಉಗ್ರರ ದಾಳಿ, ಇಬ್ಬರು ಪೊಲೀಸರ ಹತ್ಯೆ
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಧೇರಿ ಜರ್ದಾದ್ ಚೆಕ್ ಫೋಸ್ಟ್ ಮೇಲೆ ಉಗ್ರರು ದಾಳಿ ಮಾಡಿದ ನಂತರ ಇಬ್ಬರು ಪೊಲೀಸ್ ಸಿಬ್ಬಂದಿ ಹತ್ಯೆಯಾಗಿದ್ದು, ಮತ್ತೋರ್ವರು ಗಾಯಗೊಂಡಿದ್ದಾರೆ ಎಂದು ದಿ ನ್ಯೂಸ್ ಇಂಟರ್ನ್ಯಾಶನಲ್ ವರದಿ ಮಾಡಿದೆ.

