ಪೊಲೀಸ್

ಪೊಲೀಸ್ ಸಿಬ್ಬಂದಿ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಪೊಲೀಸ್ ಸಿಬ್ಬಂದಿ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಪ್ರಿಯಾಂಕ್ ಖರ್ಗೆ

ಪೊಲೀಸ್ ಕಲ್ಯಾಣ, ಕೆಲಸದ ಪರಿಸ್ಥಿತಿ, ಕಾರ್ಯಾಚರಣೆಯ ಸವಾಲುಗಳು ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಸುಧಾರಣೆ ಕುರಿತು ಸಿಬ್ಬಂದಿಯಿಂದ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆದರು.

1 ದಿನಕ್ಕೆ ನೀವೂ ಆಗಿ ಪೊಲೀಸ್! ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಹೊಸ ಅಭಿಯಾನ
ರಾಜ್ಯ

1 ದಿನಕ್ಕೆ ನೀವೂ ಆಗಿ ಪೊಲೀಸ್! ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಹೊಸ ಅಭಿಯಾನ

ವಾಹನ ಚಲಾಯಿಸುವಾಗ ಸಿಗ್ನಲ್/ಟ್ರಾಫಿಕ್ ಕಂಡು ಗೊಣಗುವುದು ಸಾಮಾನ್ಯ! ಆದರೆ ಅದೇ ರಸ್ತೆಯಲ್ಲಿ ನಿಂತು ವಾಹನಗಳನ್ನು ನಿಯಂತ್ರಿಸುವ ಪೊಲೀಸರ ಸವಾಲುಗಳನ್ನು ಎಂದಾದರೂ ನೋಡಿದ್ದೀರಾ? ಆ ನೈಜ ಅನುಭವವನ್ನು ಕಲ್ಪಿಸಿಕೊಡಲು ನಮ್ಮ ಬೆಂಗಳೂರು ಪೊಲೀಸ್ ಇಲಾಖೆ ಅಪರೂಪದ ಅವಕಾಶವನ್ನು ನಿಮ್ಮ ಮುಂದಿಟ್ಟಿದೆ.

ವಿಜಯನಗರ ಲಾಕ್‌ಅಪ್ ಡೆತ್ ಕೇಸ್: ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸರ ಬಂಧನ
ರಾಜ್ಯ

ವಿಜಯನಗರ ಲಾಕ್‌ಅಪ್ ಡೆತ್ ಕೇಸ್: ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸರ ಬಂಧನ

ಈ ಘಟನೆ ಬಳಿಕ ಪೊಲೀಸ್ ಠಾಣೆ ಎದುರು ಖಲೀಲ್ ಕುಟುಂಬಸ್ಥರು ಹಾಗೂ ಸಂಬಂಧಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ, ಇದು ಕಸ್ಟೋಡಿಯಲ್ ಡೆತ್ ಎಂದು ಆರೋಪಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಗ್ರೇಟರ್ ಬೆಂಗಳೂರು ಬಳಿಕ ಪೊಲೀಸ್ ವ್ಯವಸ್ಥೆಯಲ್ಲೂ ಮಹತ್ವದ ಬದಲಾವಣೆ; 5 ವಿಭಾಗಗಳಾಗಿ ವಿಭಜಿಸಲು ಕರಡು ಸಿದ್ಧ, ಅಪರಾಧ ನಿಯಂತ್ರಣಕ್ಕೆ ಹೊಸ ತಂತ್ರ..!
ರಾಜ್ಯ

ಗ್ರೇಟರ್ ಬೆಂಗಳೂರು ಬಳಿಕ ಪೊಲೀಸ್ ವ್ಯವಸ್ಥೆಯಲ್ಲೂ ಮಹತ್ವದ ಬದಲಾವಣೆ; 5 ವಿಭಾಗಗಳಾಗಿ ವಿಭಜಿಸಲು ಕರಡು ಸಿದ್ಧ, ಅಪರಾಧ ನಿಯಂತ್ರಣಕ್ಕೆ ಹೊಸ ತಂತ್ರ..!

ಪ್ರತಿ ವಿಭಾಗಕ್ಕೂ ಐಜಿಪಿ (IGP) ಅಥವಾ ಡಿಐಜಿಪಿ (DIGP) ಹುದ್ದೆಯ ಪೊಲೀಸ್ ಆಯುಕ್ತರನ್ನು ನೇಮಕ ಮಾಡಲಾಗುತ್ತದೆ. ಅವರು ತಮ್ಮ ವ್ಯಾಪ್ತಿಯ ಅಪರಾಧ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊತ್ತುಕೊಳ್ಳಲಿದ್ದಾರೆ.

ಬೆಂಗಳೂರು ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ; ಶೀಘ್ರದಲ್ಲೇ ಮೂರು ಭಾಗಗಳಾಗಿ ವಿಭಜನೆ..?
ರಾಜ್ಯ

ಬೆಂಗಳೂರು ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ; ಶೀಘ್ರದಲ್ಲೇ ಮೂರು ಭಾಗಗಳಾಗಿ ವಿಭಜನೆ..?

ಈ ಸಂಬಂಧ ಮೂರು-ನಾಲ್ಕು ಮಾದರಿಗಳನ್ನು ಸರ್ಕಾರ ಪರಿಶೀಲಿಸುತ್ತಿದೆ. ಒಂದು ಮಾದರಿಯಲ್ಲಿ ನಗರವನ್ನು ಪೂರ್ವ ಮತ್ತು ಪಶ್ಚಿಮ ವಲಯಗಳಾಗಿ ವಿಭಜಿಸುವ ಚಿಂತನೆ ಇದೆ.

ಮಂಡ್ಯ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಂದ ಪತಿ!
ರಾಜ್ಯ

ಮಂಡ್ಯ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಂದ ಪತಿ!

ಆಕ್ರೋಶಗೊಂಡ ರಮೇಶ್ ಕಬ್ಬಿಣದ ರಾಡಿನಿಂದ ರಶ್ಮಿ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ರಶ್ಮಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಳಿಕ ಆರೋಪಿ ರಮೇಶ್ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಐಟಿ ತಂತ್ರಜ್ಞಾನ ಬಳಸಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ರಾಜ್ಯ

ಐಟಿ ತಂತ್ರಜ್ಞಾನ ಬಳಸಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಬೇಕಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಲು ಆದ್ಯತೆ ನೀಡಬೇಕು.

ರಾಮ ಮಂದಿರ ದೇಣಿಗೆ ಹಗರಣ: ಆರೋಪಿಗಳ ಬಂಧನ ಬೆನ್ನಲ್ಲೇ 79.85 ಲಕ್ಷ ರೂ. ವಶಕ್ಕೆ
ದೇಶ

ರಾಮ ಮಂದಿರ ದೇಣಿಗೆ ಹಗರಣ: ಆರೋಪಿಗಳ ಬಂಧನ ಬೆನ್ನಲ್ಲೇ 79.85 ಲಕ್ಷ ರೂ. ವಶಕ್ಕೆ

ಸೋಮವಾರದವರೆಗೆ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದ್ದು, ನಂತರ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪ್ರಾಸಿಕ್ಯೂಷನ್ ಅಧಿಕಾರಿ ಕೆ.ಸಿ. ವರ್ಮಾ ಸುದ್ದಿಗಾರರಿಗೆ ತಿಳಿಸಿದರು.

ಕೋಲ್ಕತ್ತಾ: ನಾಳೆ ಬಿಜೆಪಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಭದ್ರತೆ!
ದೇಶ

ಕೋಲ್ಕತ್ತಾ: ನಾಳೆ ಬಿಜೆಪಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಭದ್ರತೆ!

ಲಕ್ಷಾಂತರ ಜನರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ಕೋಲ್ಕತ್ತಾ ಪೊಲೀಸರು ಶುಕ್ರವಾರ ನಗರ ಮತ್ತು ಸುತ್ತಮುತ್ತಲಿನ ಸರಕು ವಾಹನಗಳ ಸಂಚಾರವನ್ನು ನಿರ್ಬಂಧಗೊಳಿಸಿದ್ದಾರೆ.