ಹೈದರಾಬಾದ್ ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಪೊಲೀಸ್ ಅಧಿಕಾರಿಗಳೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ.