ಪೊಲೀಸ್ ಅಧಿಕಾರಿ ಸಾವು

ಪಿಒಕೆಯಲ್ಲಿ ಪ್ರತಿಭಟನೆ ವೇಳೆ ಘರ್ಷಣೆ: ಪೊಲೀಸ್ ಅಧಿಕಾರಿ ಸಾವು, ನೂರಾರು ಮಂದಿಗೆ ಗಾಯ
ವಿದ್ಯುತ್ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಉಂಟಾದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮ ವರದಿಗಳು ಭಾನುವಾರ ಹೇಳಿವೆ.

ಪಾಕಿಸ್ತಾನ: ಪೋಲಿಯೊ ಲಸಿಕೆ ತಂಡದ ಕಾವಲು ಕಾಯುತ್ತಿದ್ದ ಪೋಲೀಸ್ ಅಧಿಕಾರಿಯನ್ನು ಕೊಂದ ಶಂಕಿತ ಉಗ್ರರು
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮಂಗಳವಾರ ಪೋಲಿಯೊ ಲಸಿಕೆ ತಂಡವನ್ನು ಕಾವಲು ಕಾಯುತ್ತಿದ್ದಾಗ ಶಂಕಿತ ಉಗ್ರಗಾಮಿಗಳು ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ್ದಾರೆ.

ಛತ್ತೀಸ್‌ಗಢ: ನಕ್ಸಲರಿಂದ ಐಇಡಿ ಸ್ಫೋಟ, ಪೊಲೀಸ್ ಅಧಿಕಾರಿ ಸಾವು
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ನಡೆಸಿರುವ ಸುಧಾರಿತ ಸ್ಫೋಟಕ ಸಾಧನದ (ಐಇಡಿ) ಸ್ಫೋಟದಲ್ಲಿ ಹೆಡ್ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ...

ತಲೆಗೆ ಬಿದ್ದ ಗುಂಡೇಟಿನಿಂದ ಬುಲಂದಶಹರ್ ಪೊಲೀಸ್ ಅಧಿಕಾರಿ ಸಾವು: ಮರಣೋತ್ತರ ಪರೀಕ್ಷೆ ವರದಿ
ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ ಪೊಲೀಸ್ ಅಧಿಕಾರಿಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದ್ದು....

ಬುಲಂದಶಹರ್ ಹಿಂಸಾಚಾರ: ಪೊಲೀಸ್ ಸಾವಿಗೆ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ
ಗೋವುಗಳ ಸಾಮೂಹಿತ ಹತ್ಯೆಯ ಸುದ್ದಿಯಿಂದ ಉದ್ರಿಕ್ತಗೊಂಡ ಗುಂಪೊಂದು ಉತ್ತರಪ್ರದೇಶದ ಪ್ರಮುಖ ನಗರವಾದ ಬುಲಂದಹಶಹರ್ ನಲ್ಲಿ ಸೋಮವಾರ ಭಾರೀ ಹಿಂಸಾಚಾರ ನಡೆಸಿದ್ದು, ಘಟನೆಯಲ್ಲಿ...

ಉತ್ತರ ಪ್ರದೇಶ: ಗೋಹತ್ಯೆ ವದಂತಿಗೆ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಬಲಿ
ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಸೋಮವಾರ ಗೋಹತ್ಯೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು,....

ಉತ್ತರ ಪ್ರದೇಶ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸ್ ಅಧಿಕಾರಿ ಸಾವು
ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಅಕ್ರಮ ಕಸಾಯಿಖಾನೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ....

