ರಾಜಕೀಯಪೊಲೀಸ್ ವರ್ಗಾವಣೆ ಪ್ರಹಸನ: ಸಿಎಂ, ಗೃಹಸಚಿವ ರಹಸ್ಯ ಸಭೆ; 'ಪ್ಲಮ್ ಪೋಸ್ಟಿಂಗ್' ಪಡೆಯಲು ಯತೀಂದ್ರ ನೆರವು!
ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ತಮ್ಮ ಶಿಫಾರಸಿಗೆ ಸರ್ಕಾರ ಸ್ಪಂದಿಸಿಲ್ಲ ಎಂಬ ಅಸಮಾಧಾನ ಹಲವು ಶಾಸಕರಲ್ಲಿ ಇತ್ತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು.