ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ಗೋಹತ್ಯೆ ವದಂತಿಗೆ ಹತ್ಯೆಗೀಡಾದ ಪೊಲೀಸ್ ಅಧಿಕಾರಿಯ ಸಹೋದರಿ ಉತ್ತರ ಪ್ರದೇಶ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.