ಪೊಲೀಸ್ ಆಯುಕ್ತ ಬಿ. ದಯಾನಂದ

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ; ಎಂಜಿ ರೋಡ್ ಮತ್ತಿತರ ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳನ್ನು ನಾವು ಗುರುತಿಸಿದ್ದೇವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಜಂಕ್ಷನ್, ಕೋರಮಂಗಲ, ಇಂದಿರಾನಗರ ಮತ್ತಿತರ ಕಡೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ಮಾದಕ ವಸ್ತು ಮಾರಾಟ ಜಾಲ ಪತ್ತೆ; 5 ಕೆಜಿ ಎಂಡಿಎಂಎ ವಶ!
ನಗರದಲ್ಲಿ 'ಮಾದಕ ವಸ್ತುಗಳ ಮಾರಾಟ ಜಾಲ'ವೊಂದನ್ನು ಯಶಸ್ವಿಯಾಗಿ ಬೇಧಿಸುವಲ್ಲಿ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ಯಶಸ್ವಿಯಾಗಿದೆ.

