ರಾಜ್ಯರೇಣುಕಾಸ್ವಾಮಿ ಕೊಲೆ ಕೇಸ್: 17 ಆರೋಪಿಗಳ ಬಂಧನ, ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಬಹಿರಂಗ- ಪೊಲೀಸ್ ಆಯುಕ್ತ ಬಿ ದಯಾನಂದ್
ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು, ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರಬಂದಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.