ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು: ಆಡುಗೋಡಿಯಲ್ಲಿ ಸ್ಫೋಟದ ಬಗ್ಗೆ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಿಷ್ಟು
ಬೆಂಗಳೂರಿನ ಆಡುಗೋಡಿಯಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರನ್ನು 24/7 ನಗರವನ್ನಾಗಿಸುತ್ತೇವೆ: ಭಾಸ್ಕರ್ ರಾವ್
ಬೆಂಗಳೂರನ್ನು 24/7 ನಗರವನ್ನಾಗಿಸಲು ಪೊಲೀಸರು ಸಜ್ಜುಗೊಳ್ಳುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

ಕಿಚ್ಚ ಸುದೀಪ್ ಮನೆಗೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ!
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಶುಕ್ರವಾರ ಬೆಳಗ್ಗೆ ನಟ ಕಿಚ್ಚ ಸುದೀಪ್ ಮನೆಗೆ ಭೇಟಿ ನೀಡಿದ್ದಾರೆ.

