ಪೊಲೀಸ್ ಆಯುಕ್ತರ ಕಚೇರಿ

ಬೇಲಿಯೇ ಎದ್ದು ಹೊಲ ಮೇಯ್ದ ಕತೆ: ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರಿನಿಂದ 11 ಲಕ್ಷ ರೂಪಾಯಿ ಕದ್ದ ಕಾನ್ ಸ್ಟೇಬಲ್!
ರಾಜ್ಯ

ಬೇಲಿಯೇ ಎದ್ದು ಹೊಲ ಮೇಯ್ದ ಕತೆ: ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರಿನಿಂದ 11 ಲಕ್ಷ ರೂಪಾಯಿ ಕದ್ದ ಕಾನ್ ಸ್ಟೇಬಲ್!

ಪೊಲೀಸ್ ಮೂಲಗಳ ಪ್ರಕಾರ, ಹೆಡ್ ಕಾನ್‌ಸ್ಟೆಬಲ್ ಜಬಿವುಲ್ಲಾ ಎಂದು ಗುರುತಿಸಲಾಗಿದ್ದು, ಅವರು ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಅಡಿಯಲ್ಲಿ ಸಿಸಿಪಿಎಸ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ 'ಶೂನ್ಯ ತ್ಯಾಜ್ಯ' ಉಪಕ್ರಮ ಜಾರಿ
ರಾಜ್ಯ

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ 'ಶೂನ್ಯ ತ್ಯಾಜ್ಯ' ಉಪಕ್ರಮ ಜಾರಿ

ಆಯುಕ್ತರ ಕಚೇರಿಯಲ್ಲಿ ಎಲ್ಲಾ ರೀತಿಯ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ನಿಷೇಧಿಸಲಾಗಿದೆ. ಒಣ, ತೇವ ಮತ್ತಿತರ ರೀತಿಯ ತ್ಯಾಜ್ಯವನ್ನು ಪ್ರತ್ಯೇಕಿಸಲಾಗುತ್ತಿದೆ. ಪ್ಲಾಸ್ಟಿಕ್, ಕಾರ್ಡ್‌ಬೋರ್ಡ್, ಥರ್ಮಾಕೋಲ್‌ನಂತಹ ಒಣ ತ್ಯಾಜ್ಯ ಮತ್ತು ಸ್ಯಾನಿಟರಿ ಪ್ಯಾಡ್‌ಗಳಂತಹ ವೈದ್ಯಕೀಯ ತ್ಯಾಜ್ಯವನ್ನು ಪ್ರತ್ಯೇಕಿಸಲಾಗುತ್ತದೆ.

ಬೆಂಗಳೂರು: ಪೊಲೀಸ್ ಆಯುಕ್ತರ ಕಚೇರಿ ಹತ್ತಿರವೇ ಯುವತಿ ಜೊತೆ ಹೋಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ರಾಜ್ಯ

ಬೆಂಗಳೂರು: ಪೊಲೀಸ್ ಆಯುಕ್ತರ ಕಚೇರಿ ಹತ್ತಿರವೇ ಯುವತಿ ಜೊತೆ ಹೋಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ನಗರದ ಬಾಳೇಕುಂದ್ರಿ ವೃತ್ತದ ಬಳಿ ಮೊನ್ನೆ ಸೋಮವಾರ ತಡರಾತ್ರಿ ಹುಡುಗಿಯೊಬ್ಬಳ ಜೊತೆ ಹೋಗುತ್ತಿದ್ದ ಯುವಕನ ಮೇಲೆ ನಾಲ್ವರು ಯುವಕರ ಗುಂಪು ಹಲ್ಲೆ ನಡೆಸಿದ್ದು, ಸಾರ್ವಜನಿಕರ ಸುರಕ್ಷತೆ ಬಗ್ಗೆ ಚಿಂತಿಸುವಂತೆ ಮಾಡಿದೆ.

ಇದೇ ಮೊದಲ ಬಾರಿಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಸರಾ ಸಂಭ್ರಮ
ರಾಜ್ಯ

ಇದೇ ಮೊದಲ ಬಾರಿಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಸರಾ ಸಂಭ್ರಮ

ನಾಡಿನೆಲ್ಲೆಡೆ ದಸರಾ ಹಬ್ಬಕ್ಕೆ ಅದ್ದೂರು ಚಾಲನೆ ದೊರೆತಿದ್ದು ಈ ನಡುವೆ ಇದೇ ಮೊದಲ ಬಾರಿಗೆ ನೃಪತುಂಗ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಜೋಡಿಸಲಾಗಿರುವ ನೂರಾರು ಗೊಂಬೆಗಳು ಇದೀಗ ನೋಡುಗರನ್ನು ಆಕರ್ಷಿಸುತ್ತಿದೆ. 

ಸುದೀರ್ಘ ಕಾಲದಿಂದ ಕಾಯುತ್ತಿದ್ದ ಕಲಬುರಗಿ ಪೊಲೀಸ್ ಆಯುಕ್ತಾಲಯ ಉದ್ಘಾಟನೆ
ರಾಜ್ಯ

ಸುದೀರ್ಘ ಕಾಲದಿಂದ ಕಾಯುತ್ತಿದ್ದ ಕಲಬುರಗಿ ಪೊಲೀಸ್ ಆಯುಕ್ತಾಲಯ ಉದ್ಘಾಟನೆ

ಜಿಲ್ಲೆಯ ಬಹು ದಿನಗಳ ಕನಸಾಗಿದ್ದ ಪೊಲೀಸ್ ಆಯುಕ್ತಾಲಯ ಕಚೇರಿಯನ್ನು ಸಚಿವ ಎಂ.ಬಿ ಪಾಟೀಲ್ ಉದ್ಘಾಟಿಸಿದರು...

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಕಚೇರಿ ಮುಂದೆಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ರಾಜ್ಯ

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಕಚೇರಿ ಮುಂದೆಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಕೆಲಸ ಕಳೆದುಕೊಂಡಿದ್ದ 35 ವರ್ಷದ ವ್ಯಕ್ತಿಯೊಬ್ಬರು ನಗರ ಪೊಲೀಸ್ ಆಯುಕ್ತರ ಕಚೇರಿ ಮುಂದೆಯೇ ಆತ್ಮಹತ್ಯೆಗೆ....

4 ತಿಂಗಳಿಂದ ಸಿಗದ ಸಂಬಳ: ಹಿರಿಯ ಅಧಿಕಾರಿ ಮುಂದೆ ಮಹಿಳಾ ಹೋಂ ಗಾರ್ಡ್ ಆತ್ಮಹತ್ಯೆ ಯತ್ನ
ರಾಜ್ಯ

4 ತಿಂಗಳಿಂದ ಸಿಗದ ಸಂಬಳ: ಹಿರಿಯ ಅಧಿಕಾರಿ ಮುಂದೆ ಮಹಿಳಾ ಹೋಂ ಗಾರ್ಡ್ ಆತ್ಮಹತ್ಯೆ ಯತ್ನ

ಕಳೆದ ನಾಲ್ಕು ತಿಂಗಳಿಂದ ಸಂಬಳ ಸಿಗದೇ ನೊಂದಿದ್ದ ಮಹಿಳಾ ಗೃಹ ರಕ್ಷಕ ಸಿಬ್ಬಂದಿಯೊಬ್ಬರು ಸಂಚಾರ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ...