ದೇಶನೋಯ್ಡಾ ಪೊಲೀಸ್ ಆಯುಕ್ತರಾಗಿ ಲಕ್ಷ್ಮಿ ಸಿಂಗ್ ನೇಮಕ, ಯುಪಿಯ ಮೊದಲ ಮಹಿಳಾ ಪೊಲೀಸ್ ಆಯುಕ್ತೆ
ಉತ್ತರ ಪ್ರದೇಶ ಸರ್ಕಾರ ಐಪಿಎಸ್ ಅಧಿಕಾರಿ ಲಕ್ಷ್ಮಿ ಸಿಂಗ್ ಅವರನ್ನು ನೋಯ್ಡಾ ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದ್ದು, ರಾಜ್ಯದ ಪೊಲೀಸ್ ಕಮಿಷನರೇಟ್ ಮುಖ್ಯಸ್ಥರಾಗಿರುವ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.