ಪೊಲೀಸ್ ಇನ್ಸ್ ಪೆಕ್ಟರ್

ಬೆಂಗಳೂರು: ಪೊಲೀಸ್ ID Card ತೋರಿಸಿ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ
ಸಿಐಡಿ ಪೊಲೀಸ್ ಜೀಪ್ ನಲ್ಲಿ ಬಂದಿದ್ದವರು ನಮ್ಮಿಂದ 20 ಲಕ್ಷ ರೂ. ತೆಗೆದುಕೊಂಡು ಹೋಗಿದ್ದಾರೆ ಎಂದು ಕೇರಳ ಮೂಲದ ಯುವಕರು ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

'Chinni Love You… u must love me': ಪ್ರೀತಿಸುವಂತೆ ಬೆಂಗಳೂರು ಇನ್ಸ್‌ಪೆಕ್ಟರ್ ಹಿಂದೆ ಬಿದ್ದ ಕಾಂಗ್ರೆಸ್ ಕಾರ್ಯಕರ್ತೆ; FIR ದಾಖಲು
‘‘Chinni Love u… u must love me’’ ಎಂದು ಪ್ರೀತಿ ನಿವೇದನೆ ಮಾಡುತ್ತಾ ಮಹಿಳೆ ನಿರಂತರವಾಗಿ ಇನ್ಸ್‌ಪೆಕ್ಟರ್ ಹಿಂದೆ ಬಿದ್ದಿದ್ದಳು ಎಂಬ ಆರೋಪ ಕೇಳಿಬಂದಿದೆ.

ಯಾದಗಿರಿ: ಮೊನ್ನೆಯಷ್ಟೇ ವರ್ಗಾವಣೆಗೊಂಡಿದ್ದ PSI ಪರಶುರಾಮ್ ಹಠಾತ್ ಸಾವು; ಶಾಸಕ ಚೆನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ
ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಿಚ್ಚು ಹೊತ್ತಿಸಿದ ಇನ್ಸ್ ಪೆಕ್ಟರ್ ಗಳ ವರ್ಗಾವಣೆ: ಸಿದ್ದರಾಮಯ್ಯ ಕ್ಯಾಂಪ್ ಗೆ ಮನ್ನಣೆ; ಡಿಕೆ ಶಿವಕುಮಾರ್ ಪಾಳೆಯದ ಬವಣೆ!
ವರ್ಗಾವಣೆ ವಿಚಾರದಲ್ಲಿ ತಮ್ಮ ಪತ್ರಕ್ಕೆ ಸಚಿವರು ಬೆಲೆ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಸಿಡಿದೆದ್ದು ವಾರ ಕಳೆಯುವಷ್ಟರಲ್ಲೇ, ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿ ಅಸಮಾಧಾನದ ಕಿಚ್ಚು ಹೊತ್ತಿಸಿದೆ.

ನಿನ್ನೆ 211 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ: ಇಂದು 19 ತಡೆ ಹಿಡಿದ ಸರ್ಕಾರ
ನಿನ್ನೆ ವರ್ಗಾವಣೆಗೊಂಡಿದ್ದ ಕೆಲ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದಿದೆ. ಮಂಗಳವಾರ ರಾಜ್ಯಾದ್ಯಂತ 211 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

ಬೆಂಗಳೂರು: ಕುಟುಂಬಕ್ಕಿಂತಲೂ ಹೆಚ್ಚು ವೃತ್ತಿಯನ್ನೇ ಪ್ರೀತಿಸುತ್ತಿದ್ದ ಪೀಪಲ್ಸ್ ಮ್ಯಾನ್ ಖ್ಯಾತಿಯ ಇನ್ಸ್‌ಪೆಕ್ಟರ್ ಮಂಜುನಾಥ್ ಇನ್ನಿಲ್ಲ!
ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಭಾನುವಾರ ಲಿವರ್ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ.

ನೈತಿಕ ಪೊಲೀಸ್ ಗಿರಿ: ಬೆಳಗಾವಿ ಪೊಲೀಸ್ ಇನ್ಸ್ ಪೆಕ್ಟರ್ ಗೆ ಹೈಕೋರ್ಟ್ ದಂಡ!
22 ವರ್ಷದ ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗುವನ್ನು ಐದು ತಿಂಗಳ ಕಾಲ ವೇಶ್ಯಾವಾಟಿಕೆಗಾಗಿ ಮಾನವ ಕಳ್ಳ ಸಾಗಣೆ ಸಂತ್ರಸ್ತರ ಪುನರ್ವಸತಿ ಕೇಂದ್ರದಲ್ಲಿ ಅಕ್ರಮವಾಗಿ ಇಟ್ಟು ನೈತಿಕ ಪೊಲೀಸ್ ಗಿರಿ ಪ್ರಯತ್ನಕ್ಕಾಗಿ ಮಾಳ್ ಮಾರುತಿ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಬಾಳಸಾಹೇಬ್ ಪಾಟೀಲ್ ಗೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ.

ಬೆಂಗಳೂರು: ಬಿಹಾರಿ ಕಾರ್ಮಿಕರ ಗಲಾಟೆ ನಿಯಂತ್ರಿಸಿದ ಇನ್ಸ್‌ಪೆಕ್ಟರ್ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ
ನಮ್ಮನ್ನು ನಮ್ಮ ರಾಜ್ಯಕ್ಕೆ ಕಳುಹಿಸಿ ಕೊಡಿ ಎಂದು ಬಿಹಾರಿ ಕಾರ್ಮಿಕರು ಗಲಾಟೆ ಮಾಡುತ್ತಿರುವುದನ್ನು ನಿಯಂತ್ರಿಸಲು ಮಾದನಾಯಕನಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಸತ್ಯನಾರಾಯಣ ರಾಷ್ಟ್ರಗೀತೆ ಹಾಡಿ ಅವರನ್ನು ಸಮಾಧಾನ ಪಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಮಿಳುನಾಡು ಪೊಲೀಸ್ ಹತ್ಯೆ: ಮತ್ತೊಬ್ಬ ಪೊಲೀಸ್ ವಿರುದ್ಧ ದೂರು ದಾಖಲಿಸಿದ ರಾಜಸ್ತಾನ ಪೊಲೀಸರು
ಚಿನ್ನ ದರೋಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಚೆನ್ನೈನ ಪೊಲೀಸ್ ಇನ್ಸ್ ಪೆಕ್ಟರ್ ಪೆರಿಯಪಂಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ತಮಿಳುನಾಡು...

