ರಾಜ್ಯಹಣ ದುರುಪಯೋಗ ಪ್ರಕರಣ: PSI ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಾಜ್ಯದ ಖಜಾನೆಗೆ ಠೇವಣಿ ಇಡದೆ ಸುಮಾರು ನಾಲ್ಕು ತಿಂಗಳಿಂದ 72 ಲಕ್ಷ ರೂ.ನಗದನ್ನು ತನ್ನ ಬಳಿ ಇಟ್ಟುಕೊಂಡಿದ್ದ ಆರೋಪ ಅವರ ಮೇಲಿದೆ