ಪೊಲೀಸ್ ಎನ್ ಕೌಂಟರ್

ಬಾರೂಯೀಪುರ್ ಅತ್ಯಾಚಾರ ಪ್ರಕರಣ: ಪಾಪದ ಕೃತ್ಯಕ್ಕೆ ತಕ್ಕ ಶಿಕ್ಷೆ; ಅವನ ಮುಖ ನೋಡಲ್ಲ, ಶವ ಕೂಡ ಮನೆಗೆ ತರಲ್ಲ; ಆರೋಪಿ ತಾಯಿ ಮಾತು!
ಒಬ್ಬ ತಾಯಿಯಾಗಿ ನನಗೆ ದುಃಖವಾಗುತ್ತಿದೆ ನಿಜ. ಆದರೆ ಅವನು ಮಾಡಿದ ಪಾಪದ ಕೃತ್ಯಕ್ಕೆ ಅವನಿಗೆ ತಕ್ಕ ಶಿಕ್ಷೆಯೇ ಸಿಕ್ಕಿದೆ. ಆ ಪುಟ್ಟ ಹುಡುಗಿಯನ್ನು ಅವನು ಎಷ್ಟು ಹಿಂಸಿಸಿದ್ದನೋ, ಹಾಗಾಗಿ ಅವನು ಸತ್ತಿದ್ದೇ ಒಳ್ಳೆಯದಾಯಿತು..

ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ; 1 ವರ್ಷದ ಮಗನನ್ನು ಕೊಂದ ವ್ಯಕ್ತಿ; ಪೊಲೀಸರ ಮೇಲೆ ಆರೋಪಿ ಫೈರಿಂಗ್!
ಮಗುವಿನ ತಾಯಿ ರತಿ ಪೊಲೀಸರಿಗೆ ನಡೆದ ಘಟನೆ ಬಗ್ಗೆ ದೂರು ನೀಡಿದ್ದಾರೆ. ವಿರಾಜ್ ತನ್ನನ್ನು ಮದುವೆಯಾಗುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದ ಮತ್ತು ಆರವ್‌ಗೆ ಟಾಫಿ ತಂದುಕೊಡುವುದಾಗಿ ಭರವಸೆ ನೀಡಿ...

ಚೆನ್ನೈ: ಪೊಲೀಸ್ ಎನ್‌ಕೌಂಟರ್‌ನಲ್ಲಿ ರೌಡಿ ಶೀಟರ್ 'ಸೀಜಿಂಗ್' ರಾಜಾ ಹತ್ಯೆ!
ತಮಿಳುನಾಡಿನ ಮಾಜಿ ಬಿಎಸ್ ಪಿ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರ ಹತ್ಯೆಯ ತನಿಖೆ ನಡೆಸುತ್ತಿರುವ ವಿಶೇಷ ಪೊಲೀಸ್ ತಂಡದಿಂದ ನಿನ್ನೆ ಆಂಧ್ರಪ್ರದೇಶದಲ್ಲಿ ಬಂಧಿಸಲ್ಪಟ್ಟ ರಾಜಾ, ಪೊಲೀಸರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 2017 ರಿಂದ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ 139 ಕ್ರಿಮಿನಲ್ ಗಳ ಹತ್ಯೆ: ಅಧಿಕಾರಿಗಳ ಮಾಹಿತಿ
ಉತ್ತರ ಪ್ರದೇಶ ಪೊಲೀಸರು 2017 ರಿಂದಲೂ ನಡೆಸಿರುವ ಎನ್ ಕೌಂಟರ್ ಗಳಲ್ಲಿ ಒಟ್ಟಾರೇ 139 ಕ್ರಿಮಿನಲ್ ಗಳು ಹತ್ಯೆಯಾಗಿದ್ದು, 3,196 ಮಂದಿ ಗಾಯಗೊಂಡಿದ್ದಾರೆ. ಇಂತಹ ಘಟನೆಗಳಲ್ಲಿ 13 ಪೊಲೀಸರು ಸಾವನ್ನಪ್ಪಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಮುಂದುವರೆದ ಪೊಲೀಸ್ ಎನ್ಕೌಂಟರ್; ಮತ್ತೊಂದು ಸಾವು, ಇಬ್ಬರಿಗೆ ಗಾಯ, ಈವರೆಗೂ 13 ಅಪರಾಧಿಗಳ ಸಾವು
ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸರ್ಕಾರದ ಅಡಿಯಲ್ಲಿ ಅಸ್ಸಾಂನಲ್ಲಿ ಮತ್ತೊಂದು ಎನ್ ಕೌಂಟರ್ ನಡೆದಿದ್ದು, ಇಂದಿನ ಎನ್ ಕೌಂಟರ್ ನಲ್ಲಿ ಓರ್ವ ಶಂಕಿತ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.

ದಿಶಾ ಪ್ರಕರಣ; ಆರೋಪಿಗಳ ಮೃತದೇಹದ ಮರು ಮರಣೋತ್ತರ ಪರೀಕ್ಷೆ ನಡೆಸಿದ ತಂಡ
ದೆಹಲಿಯ ಏಮ್ಸ್ ಆಸ್ಪತ್ರೆಯ ಮೂವರು ವಿಧಿವಿಜ್ಞಾನ ವೈದ್ಯರ ತಂಡ ಸೋಮವಾರ ಹೈದರಾಬಾದ್ ನ ಪಶುವೈದ್ಯೆ ದಿಶಾ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾದ ನಾಲ್ಕು ಆರೋಪಿಗಳ ಮೃತದೇಹದ ಮರು ಮರಣೋತ್ತರ ಪರೀಕ್ಷೆ ನಡೆಸಿತು.

ಬಿಹಾರ: ಎನ್ ಕೌಂಟರ್ ನಲ್ಲಿ ಪೊಲೀಸ್ ಅಧಿಕಾರಿಯೇ ಬಲಿ!
ಸಾಮಾನ್ಯವಾಗಿ ಪೊಲೀಸ್ ಅಧಿಕಾರಿಗಳು ನಡೆಸುವ ಎನ್ ಕೌಂಟರ್ ಗಳಲ್ಲಿ ಸಮಾಜಘಾತುಕ ವ್ಯಕ್ತಿಗಳು ಬಲಿಯಾಗುವ ಸುದ್ದಿ ಕೇಳಿರುತ್ತೇವೆ. ಆದರೆ ಎನ್ ಕೌಂಟರ್ ಗೆ ಪೊಲೀಸ್ ಅಧಿಕಾರಿಯೇ ಬಲಿಯಾಗಿರುವ ಘಟನೆ

ಛತ್ತೀಸ್ ಘರ್: ಪೋಲೀಸ್ ಎನ್ ಕೌಂಟರ್ ಗೆ ಮೂವರು ನಕ್ಸಲರ ಬಲಿ
ಛತ್ತೀಸ್ ಘರ್ ದಂತೇವಾಡಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ.

ಪೊಲೀಸ್ ಎನ್ ಕೌಂಟರ್ ಗೆ ನಾಲ್ಕು ನಕ್ಸಲೀಯರು ಬಲಿ
ಪೊಲೀಸರ ಜೊತೆ ನಡೆದ ಭೀಕರ ಗುಂಡಿನ ಘರ್ಷಣೆಯಲ್ಲಿ ಕಮಾಂಡರ್ ಶ್ರೇಣಿಯ ನಕ್ಸಲ್ ಸೇರಿದಂತೆ ನಾಲ್ವರು ಕೆಂಪು ಉಗ್ರರು ಛತ್ತೀಸ್ಗಢದ ಬಿಜಾಪುರ ...

