ಪೊಲೀಸ್ ಎನ್‌ಕೌಂಟರ್

3 ವರ್ಷದ ಮಗುವಿನ ಮೇಲೆ ಅತ್ಯಾಚಾರ: 24 ಗಂಟೆಗಳಲ್ಲೇ ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಕೊಂದ ಯುಪಿ ಪೊಲೀಸರು!
ಉತ್ತರ ಪ್ರದೇಶದ ರಾಜಧಾನಿಯ ಅಲಂಬಾಗ್ ಪ್ರದೇಶದಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ 24 ಗಂಟೆಗಳಲ್ಲಿ ಪೊಲೀಸರು ಆರೋಪಿ ದೀಪಕ್ ವರ್ಮಾನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ.

ಮಧ್ಯ ಪ್ರದೇಶ: ಪೊಲೀಸ್ ಎನ್‌ಕೌಂಟರ್‌ಗೆ ಮೂವರು ಮಹಿಳಾ ನಕ್ಸಲರು ಬಲಿ
ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರಾಜ್ಯ ಪೊಲೀಸರ ನಕ್ಸಲ್ ವಿರೋಧಿ ಪಡೆ ಮತ್ತು ಸ್ಥಳೀಯ ಪೊಲೀಸ್ ತಂಡಗಳು ಭಾಗವಹಿಸಿದ್ದವು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ದಬಾರ್ ಅವರು ಹೇಳಿದ್ದಾರೆ.

ಬಿಹಾರ: ಪೊಲೀಸ್ ಎನ್‌ಕೌಂಟರ್‌ಗೆ ನಟೋರಿಯಸ್ ಕ್ರಿಮಿನಲ್ ಬಲಿ
ಗುಂಡಿನ ಚಕಮಕಿಯಲ್ಲಿ ವಿಶೇಷ ಕಾರ್ಯಪಡೆ(ಎಸ್‌ಟಿಎಫ್)ಯ ಕಾನ್‌ಸ್ಟೆಬಲ್ ಕೂಡ ಗಾಯಗೊಂಡಿದ್ದಾರೆ.

