ಪೊಲೀಸ್ ಕಮಿಷನರ್

Video: ಮಧ್ಯರಾತ್ರಿ ಸಾಮಾನ್ಯ ಮಹಿಳೆಯಂತೆ ರಸ್ತೆಯಲ್ಲಿ ನಿಂತ ಪೊಲೀಸ್ ಕಮಿಷನರ್; 3 ತಾಸಿನಲ್ಲಿ 40 ಕಾಮುಕರಿಂದ ಕಿರುಕುಳ!
ಮಲ್ಕಾಜ್‌ಗಿರಿ ಕಮಿಷನರೇಟ್‌ಗೆ ಮೊದಲ ಮಹಿಳಾ ಆಯುಕ್ತೆಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಸುಮತಿ ಅವರು ರೋಡ್ ರೋಮಿಯೋಗಳಿಗೆ ಶಾಕ್ ಟ್ರೀಟ್ಮೆಂಟ್ ನೀಡಲು ನಿರ್ಧರಿಸಿದ್ದರು.

ರಸ್ತೆ ಸುರಕ್ಷತೆಯಲ್ಲಿ ಭಾರತ ಹಿಂದುಳಿದಿದೆ: ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್!
ವಾಹನ ತಯಾರಕರು ದ್ವಿಚಕ್ರ ವಾಹನವನ್ನು ಸವಾರರು ಹೆಲ್ಮೆಟ್ ಧರಿಸಿದರೆ ಮಾತ್ರ ವಾಹನ ಪ್ರಾರಂಭವಾಗುವಂತೆ ಮತ್ತು ನಾಲ್ಕು ಚಕ್ರದ ವಾಹನಗಳು ಸೀಟ್ ಬೆಲ್ಟ್ ಅನ್ನು ಜೋಡಿಸಿದ ನಂತರವೇ ಚಾಲನೆಯಾಗುವಂತೆ ತಂತ್ರಜ್ಞಾನ ತರಬೇಕು.

ಪೊಲೀಸ್ ಕಮಿಷನರ್ ಜೊತೆ ವಾಗ್ವಾದಕ್ಕಿಳಿದ ಜೆಡಿಎಸ್ ಅಭ್ಯರ್ಥಿ ಮತ್ತು ಇತರ 7 ಮಂದಿ ವಿರುದ್ಧ ಎಫ್‌ಐಆರ್
ಕಲಬುರಗಿ ನಗರ ಪೊಲೀಸ್ ಆಯುಕ್ತರೊಂದಿಗೆ ವಾಗ್ವಾದಕ್ಕಿಳಿದಿದ್ದಕ್ಕಾಗಿ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಪ್ರಮುಖ ಆರೋಪಿ ಸ್ವಪ್ನಾ ಸುರೇಶ ಹೇಳಿಕೆ ದಾಖಲಿಸಿಕೊಂಡ ಪೊಲೀಸರು
ಸ್ವಪ್ನಾ ಸುರೇಶ್ ಪರ ವಕೀಲ ಆರ್ ಕೃಷ್ಣ ರಾಜ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಇಮೇಲ್ ಮೂಲಕ ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದು, ಸಂಬಂಧ ಕೆಆರ್ ಪುರಂ ಪೊಲೀಸರು ಸ್ವಪ್ನಾ ಸುರೇಶ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಾಪಸ್ಸು ಪಡೆಯುವಂತೆ ಒತ್ತಡ: ಪೊಲೀಸ್ ಆಯುಕ್ತರಿಗೆ ಸಿಡಿ ಯುವತಿ ಪತ್ರ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಹಿಂಪಡೆಯುವಂತೆ ತನ್ನ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಜಗದೀಶ್‌ಗೆ ಆಮಿಷ ಒಡ್ಡುತ್ತಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ.

'ಮಂಗಳೂರು ಗಲಭೆಗೆ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಅವರೇ ನೇರ ಕಾರಣ'
ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಅವರ ಬೇಜವಾಬ್ದಾರಿ ನಡೆಯೇ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಇಬ್ಬರ ಬಲಿಗೆ ಕಾರಣವಾಯಿತು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆರೋಪಿಸಿದ್ದಾರೆ.

ಸಿಐಸಿ ಮಾಹಿತಿ ಆಯುಕ್ತ ಹುದ್ದೆ ರೇಸ್ ನಲ್ಲಿ ಬಸ್ಸಿ ಹೆಸರಿಲ್ಲ?
ತಿಂಗಳಾಂತ್ಯಕ್ಕೆ ನಿವೃತ್ತಿಯಾಗಲಿರುವ ದೆಹಲಿಯ ಪೊಲೀಸ್ ಕಮಿಷನರ್ ಬಿಎಸ್ ಬಸ್ಸಿಗೆ ಕೇಂದ್ರ ಮಾಹಿತಿ ಆಯೋಗದಲ್ಲಿ ಮಾಹಿತಿ ಆಯುಕ್ತರ ಹುದ್ದೆ ಸಿಗುವ ಸಾಧ್ಯತೆ ಇಲ್ಲ ಎಂಬ ವರದಿ ಬಂದಿದೆ.

ಸಮ ಬೆಸ ನಿಯಮ; ಮುಂಬೈಯ ಮಾಜಿ ಪೊಲೀಸ್ ಅಧಿಕಾರಿಗೆ ಇಂಡಿಯಾ ಗೇಟ್ ಬಳಿ ತಡೆ
ಸಮ ಬೆಸ ಸಂಖ್ಯೆಯ ವಾಹನ ಚಾಲನೆ ನಿಯಮ ಜಾರಿಯಾಗಿರುವ ದೆಹಲಿಯಲ್ಲಿ ಶುಕ್ರವಾರ ಸಮ ಸಂಖ್ಯೆಯ ಕಾರು ಚಲಾಯಿಸಿದ...

ಫೇಸ್‍ಬುಕ್‍ನಲ್ಲಿ ಮುರುಗನ್ ವಿರುದ್ಧ ಅವಹೇಳನಕಾರಿ ಪೋಸ್ಟ್
ಮಂಗಳೂರು ನಗರ ಪೊಲೀಸ್ ಕಮಿಷನರ್ ಮುರುಗನ್ ವಿರುದ್ಧ ಫೇಸ್ ಬುಕ್‍ನಲ್ಲಿ ಅವಹೇಳನಕಾರಿಯಾಗಿ ಬರೆದ ಯುವಕನ ಬಂಧನಕ್ಕೆ ಪೊಲೀಸರು ಬಲೆ ...

